September 6, 2026
ಆಯ್ಕೆ

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಮೊಗ್ರು ಗ್ರಾಮ ಪರಕ್ಕಾಜೆ ನಿವಾಸಿ ಕು. ನೇಹಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಮೊಗ್ರು :ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಯೂನಿವರ್ಸಿಟಿ ಮೈಸೂರು ನಡೆಸಿದಂತಹ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಮೊಗ್ರು ಗ್ರಾಮ ಪರಕ್ಕಾಜೆ ನಿವಾಸಿ ಕು. ನೇಹಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ. ಪುತ್ತೂರಿನ ವಿದ್ವಾನ್ ಶ್ರೀ ಸುದರ್ಶನ್ ಎಂ.ಎಲ್ ಭಟ್ ರವರ ಶಿಷ್ಯೆ,ಶ್ರೀ ಶಾರದಾ ಕಲಾ ಶಾಲೆ ಮುರ(ಮೊಗ್ರು) ಶಾಖೆ ಇಲ್ಲಿನ ನೃತ್ಯ ಶಿಕ್ಷಕಿ ವಿದುಷಿ ಶ್ರೀಮತಿ ಸುರಕ್ಷಾ ಭಟ್ ಇವರ ಶಿಷ್ಯೆಯಾಗಿರುವ ನೇಹಾ, ಶ್ರೀ ಭಾರತೀ ವಿದ್ಯಾ ಸಂಸ್ಥೆ ಉರುವಾಲು ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ.
ಇವರು ಕುಶಾಲಪ್ಪ ಗೌಡ ಮತ್ತು ವಸಂತಿ ದಂಪತಿಗಳ ಪುತ್ರಿಯಾಗಿರುತ್ತಾರೆ.

Related posts

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಪಣೆಜಾಲು ಶ್ರೀ ಸ್ಟಾರ್‌ ಯುವಕ ಮಂಡಲದ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ರಾಜೇಶ್

Suddi Udaya

ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!