32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

ಉಜಿರೆ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಸೆ. 1 ರಂದು ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಪಂದ್ಯಕೂಟದಲ್ಲಿ ಹಿಮಾನ್ಸ್ ರವರು ಕುಮಿಟೆ ವಿಭಾಗದಲ್ಲಿ ದ್ವಿತೀಯ ಹಾಗೂ ಕಟಾ ವಿಭಾಗ ದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಉಜಿರೆಯ ವಿಜಯ್ ಕುಮಾರ್ ಶ್ರೀ ರಾಮ್ ತರಕಾರಿ ಅಂಗಡಿ ಹಾಗೂ ಸುಮಾ ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು – ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya
error: Content is protected !!