September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಬೆಳ್ತಂಗಡಿ: 2025 ನೇ ಸಾಲಿನ ಕರ್ನಾಟಕ ರಾಜ್ಯ ಮಟ್ಟದ ಐ.ಎಂ.ಎ ವತಿಯಿಂದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಡಾ| ಮಮತಾ ಎಚ್ ಅವರು ಭಾಜನರಾಗಿದ್ದಾರೆ. ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜುನಲ್ಲಿ ಸೆ. 6 ರಂದು ನಡೆದ ಸಮಾರಂಭದಲ್ಲಿ ಐ.ಎಂ.ಎ ಪ್ರಶಸ್ತಿ ಪ್ರದಾನ ಮಾಡಿದೆ.

ಪ್ರಸ್ತುತ ಇವರು ಮಣಿಪಾಲದ ಕೆ.ಎಂ.ಸಿ, ಅನಾಟೋಮಿ ವಿಭಾಗ ದಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಅಳದಂಗಡಿ ಹೊಸಪಟ್ಣ ಲಕ್ಷ್ಮೀನಾರಾಯಣ ರಾವ್ ಮತ್ತು ಕುಸುಮ ದಂಪತಿ ಪುತ್ರಿ ಹಾಗೂ ಅಲೆವೂರು ಶ್ರೀನಿವಾಸ ರಾವ್ ಮತ್ತು ಸುಮಿತ್ರ ದಂಪತಿ ಸೊಸೆ ಮತ್ತು ಉಡುಪಿಯ ಖ್ಯಾತ ಚರ್ಮ ತಜ್ಞ ಡಾ.ಸನತ್ ರಾವ್ ಅವರ ಪತ್ನಿ.

Related posts

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!