26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

ಬೆಳ್ತಂಗಡಿ: ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ಐಟಿ ವಿಚಾರಣೆಗೆ ಸೆ.9 ರಂದು ಹಾಜರಾಗಿದ್ದಾರೆ.

ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಆರನೇ ದಿನದ ವಿಚಾರಣೆಗೆ ಎಸ್ಐಟಿ ಕಚೇರಿಗೆ ಎಲ್ಲರನ್ನೂ ವಿಚಾರಣೆಗೆ ಕರೆಸಿದ್ದರಿಂದ ನಿನ್ನೆ ಹಿಂಬದಿ ದಾರಿ ಹಿಡಿದಿದ್ದ‌ ಜಯಂತ್ ಇಂದು ಮುಂಭಾಗದ ಹಾದಿಯಿಂದಲೇ ಬಂದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇವರೊಂದಿಗೆ ಸಿಂಧೂದೇವಿ ಎಸ್ಐಟಿ ಕಚೇರಿ ವರೆಗೆ ಬಂದು ಬಳಿಕ ಹಿಂದಿರುಗಿದ್ದಾರೆ.ಗಿರೀಶ್ ಮಟ್ಟಣ್ಣವರ್ ಕೂಡ‌ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನೂ ಕೇರಳದ ಯ್ಯೂಟ್ಯೂಬ್ ರ್ ಮನಾಫ್ ಹಾಗೂ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆ ಹಾಜರಾಗಿದ್ದಾರೆ. ಮನಾಫ್ ತಮ್ಮ ರಕ್ಷಣೆಗಾಗಿ ಕೇರಳದಿಂದ ಜನ ಕರೆದುಕೊಂಡು ಬಂದಿರುವುದಾಗಿ ಕೆಲ ಮಾಧ್ಯಮಗಳು ಪ್ರಸಾರ ಮಾಡಿವೆ ಎಂಬ ವಿಚಾರಕ್ಕೆ ಮಾಧ್ಯಮದ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ತಾನು ಯಾರನ್ನೂ ಕರೆತಂದಿಲ್ಲ, ನನಗೆ ಯಾವ ಭಯವಿಲ್ಲ, ನಾನು ಸತ್ಯದ ಪರವಾಗಿ ಹೋರಾಡುತ್ತಿದ್ದೇನೆ. ಎಸ್ಐಟಿ ಎಲ್ಲ ವಿಚಾರಣೆಗೂ ನಾನು ಸ್ಪಂದಿಸುವುದಾಗಿ ತಿಳಿಸಿದ್ದಾರೆ.

Related posts

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya
error: Content is protected !!