September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಕಲ್ಮಂಜ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆ 07 ರಂದು ಕಲ್ಮಂಜ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಸತ್ಯನಾರಾಯಣ ಭಜನಾ ಮಂದಿರದಲ್ಲಿ ನಡೆಯಿತು.

ಪಕ್ಷದ ಹಿರಿಯ ಕಾರ್ಯಕರ್ತರಾದ ಬಾಲಚಂದ್ರ ರಾವ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಶಾಸಕ ಹರೀಶ್ ಪೂಂಜಾರವರು ಉದ್ಘಾಟನಾ ಭಾಷಣ ಜೊತೆಗೆ ಪಕ್ಷ ಸಂಘಟನೆ ಮತ್ತು ಕಾರ್ಯಾಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ಶಶಿಧರ್ ಎಂ ಕಲ್ಮಂಜ ಸ್ವಾಗತಿಸಿದರು. ಪಕ್ಷದ ಪ್ರಮುಖರಾದ ರವಿ ಇಲಂತಿಲ, ಜಯಂತ್ ಕೋಟ್ಯಾನ್ ಮೋಹನ್ ಅಂಡಿಂಜೆ ಬೈಠಕ್ ತೆಗೆದುಕೊಂಡರು.ಕೃಷ್ಣಪ್ಪ ಗುಡಿಗಾರ್ ಸಮಾರೋಪ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮಂಜ ಶಕ್ತಿ ಕೇಂದ್ರ ಪ್ರಭಾರಿ ಶ್ರೀಮತಿ ಪೂರ್ಣಿಮಾ ಜಯಂತ್, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವoತ್ ಗೌಡ ಪುದುವೆಟ್ಟು, ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಕಲ್ಮoಜ ಶಕ್ತಿ ಕೇಂದ್ರ ಪ್ರಮುಖ್ ಶ್ರೀಧರ್ ಎಂ ಕಲ್ಮಂಜ, ಹಿರಿಯರಾದ ರವಿ ಭಟ್, ಕೆಂಪಯ್ಯ ಮಡಿವಾಳ, ಕಲ್ಮoಜ ಪಂಚಾಯತ್ ಅಧ್ಯಕ್ಷ ಶ್ರೀಮತಿ ವಿಮಲ, ಉಪಾಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಅನಿಲ್ ಗೌಡ, ಪಕ್ಷದ ಅನ್ಯನ್ಯ ಜವಾಬ್ದಾರಿ ಇರುವ ಪದಾಧಿಕಾರಿಗಳು ,ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಗೀತೆ ಚೇತನ್ ಗುಡಿಗಾರ್ ಹಾಡಿದರು, ಲೋಹಿತ್ ನಿರೂಪಣೆ ಮಾಡಿ ಧನ್ಯವಾದವಿತ್ತರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!