25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತಿನ 2025- 26ನೇ ಸಾಲಿನ ಮೊದಲ ಗ್ರಾಮ ಸಭೆಯು ಸೆ. 9ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಜಯ ಕುಮಾರ್ ಸಭೆಯನ್ನು ಮುನ್ನಡೆಸಿದರು. ಪಂಚಾಯತ್ ಉಪಾಧ್ಯಕ್ಷ ಪಿ. ಶ್ರೀನಿವಾಸ ರಾವ್ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

ನಿವೃತ್ತಿ ಹೊಂದಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ರವರಿಗೆ ಸನ್ಮಾನಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸ್ವಾಗತಿಸಿದರು, ಲೆಕ್ಕ ಸಹಾಯಕಿ ಪ್ರಮೀಳಾ ಜಮಾ ಖರ್ಚು ವಾಚಿಸಿದರು. ಸಿಬ್ಬಂದಿ ವಂದನಾ ಬಳ್ಳಾಲ್ ವರದಿ ವಾಚಿಸಿದರು. ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಲ್ಮ ಕಾರ್ಯಕ್ರಮ ನಿರೂಪಿಸಿದರು. ಗುಮಾಸ್ತ ಶೇಖರ್ ವಂದಿಸಿದರು. ಇತರ ಸಿಬ್ಬಂದಿಗಳು ಸಹಕರಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Related posts

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya
error: Content is protected !!