September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

ಬಾರ್ಯ ಗ್ರಾಮದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತಿಲ ಒಕ್ಕೂಟದ ಸಹಕಾರದೊಂದಿಗೆ ನಡೆಯುವ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಬಾರ್ಯ ಪುತ್ತಿಲ ಸಮಿತಿಯಿಂದ ರೂ.25000 ಮೊತ್ತವನ್ನು ಭಜನಾ ಮಂಡಳಿಯ ಅಧ್ಯಕ್ಷರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಸಂಚಾಲಕರು ಹಾಗೂ ಅಧ್ಯಕ್ಷರು, ಪದಾಧಿಕಾರಿಗಳು, ಒಕ್ಕೂಟದ ಅಧ್ಯಕ್ಷ , ಪದಾಧಿಕಾರಿಗಳು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya
error: Content is protected !!