25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆಯು ಆರಂಬೋಡಿ ಗಿರಿ ಮೈದಾನದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಮಾಲಾಡಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ವಂದನ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಸುದರ್ಶನ್ ಶೆಟ್ಟಿ, ರಮೇಶ್ ಪೂಜಾರಿ ಮಂಜಿಲ, ಶ್ರೀಮತಿ ಲೀಲಾ ಸುರೇಶ್, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ಪೂಜಾರಿ ಪಡ್ಡಾಯಿಮಜಲು, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ, ಜಗದೀಶ್ ಕೊಯಿಲ, ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಓಬಯ್ಯ ಆರಂಬೋಡಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಣ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya
error: Content is protected !!