25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

ಗೇರುಕಟ್ಟೆ: ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿಯನ್ನು ಜುಲೈ 30 ಕ್ಕೆ ರದ್ದುಗೊಳಿಸಿ, ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೊಸ ಸಮಿತಿ ಆಗುವವರೆಗೆ ದೈನಂದಿನ ಚಟುವಟಿಕೆಗಳಿಗೆ ನಡೆಸಲು ಮಾತ್ರ ಅವಕಾಶ ಇದೆ. ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯದ ಆದೇಶ ಜಾರಿಯಾಗಿದೆ ಇದನ್ನು ಪಾಲಿಸುವಂತೆ ಕಕ್ಷೀದಾರರಾದ ದಿವಾಕರ ಆಚಾರ್ಯ ಮತ್ತು ಜನಾದ೯ನ ಪೂಜಾರಿ ಅವರು ನೀಡಿರುವ ಮಾಹಿತಿ ಮತ್ತು ದಾಖಲೆಯನ್ವಯ ನ್ಯಾಯವಾದಿ ಪ್ರಸಾದ್ ಕೆ.ಎಸ್ ದೇವಸ್ಥಾನದ ಅಧ್ಯಕ್ಷರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ.

Related posts

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಆಳ್ವಾಸ್ ‘ಪುನರ್ಜನ್ಮ’ ಕೇಂದ್ರದ 6ನೇ ವಾರ್ಷಿಕೋತ್ಸವ

Suddi Udaya
error: Content is protected !!