26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ವಾರ್ಷಿಕ ಮಹಾಸಭೆಯಲ್ಲಿ ತಮ್ಮ ವ್ಯಾಪ್ತಿಗೆ ಬರುವ ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ ಸನ್ಮಾನ ನೀಡಲಾಯಿತು.

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ನಿರಂಜನ್ ಜೋಶಿ ಕಾರ್ಯದರ್ಶಿಯಾದ ಶ್ರೀಮತಿ ಶ್ರೀದೇವಿ ಇವರಿಗೆ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಅಧ್ಯಕ್ಷರಾದ ರಾಕೇಶ್ ಹೆಗ್ಡೆ, ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ ನೀತ್ಯಾನಂದ ಶೆಟ್ಟಿ ಹಾಗೂ ನಿರ್ದೇಶಕರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya
error: Content is protected !!