28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

ಉಜಿರೆ: ಯುವಕರ ತಾಂತ್ರಿಕ ಕೌಶಲ್ಯ ಅಭಿವೃದ್ಧಿಗೊಳಿಸಬೇಕೆಂಬುದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಆಶಯ, ಈ ನಿಟ್ಟಿನಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಹಾಗೂ ಯಾಂತ್ರಿಕ ವಿಭಾಗದ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 2 ದಿನಗಳ ರೊಬೋಟಿಕ್ಸ್ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.


ಪ್ರಜ್ವಲ್ ಅಂದನೂರು ಮತ್ತು ಸಂಪ್ರದ ಭಂಡಾರಿ ವಿಸ್ತೃುತ ಟೆಕ್ನಾಲಜಿ ಪ್ರೈ. ಲಿಮಿಟೆಡ್ ಮೂಡಬಿದ್ರೆ ಇವರು ವಿದ್ಯಾರ್ಥಿಗಳಿಗೆ ಕೋಬೋಟ್ ರೊಬೋಟ್ ನೊಂದಿಗೆ ತರಬೇತಿ ನೀಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಸಂತೋಷ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಮುಖ್ಯಸ್ಥೆಯಾದ ಮೇರಿ ಸ್ಮಿತಾ ಮತ್ತು ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಶ್ರೇಯಾಂಕ ಜೈನ ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕರುಗಳಾದ ಅಮರೇಶ ಹೆಬ್ಬಾರ್ ಎ, ಶಿವರಾಜ್ ಪಿ, ಶಾಧ್ವಲಾ ಸೆಬಾಸ್ಟಿಯನ್ ಮತ್ತು ಸಾಯಿ ಚರಣ್, ಅಶೋಕ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!