25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಸೆ. 1 ರಂದು ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಪಂದ್ಯಕೂಟದಲ್ಲಿ ಶ್ರೇಯಸ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಚರ್ಚ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಗಿರೀಶ್ ಕೆ ಹಾಗೂ ಸೌಮ್ಯ ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐ.ಟಿ.ಐ ಹಾಗೂ ಬಿ.ಎಡ್ – ಡಿ.ಎಡ್. ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya
error: Content is protected !!