26.5 C
ಪುತ್ತೂರು, ಬೆಳ್ತಂಗಡಿ
September 20, 2026
ಚಿತ್ರ ವರದಿಚುನಾವಣೆಪ್ರಮುಖ ಸುದ್ದಿರಾಜಕೀಯರಾಷ್ಟ್ರೀಯ ಸುದ್ದಿ

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

ನವದೆಹಲಿ: ಜಗದೀಪ್ ಧನ್ಕರ್ ಅವರ ಸ್ಥಾನದಿಂದ ತೆರವಾಗಿರುವ ಉಪ ರಾಷ್ಟ್ರಪತಿ ಹುದ್ದೆಗೆ ಸೆ.9ರಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಎ ನ್‌ಡಿಎ ಅಭ್ಯರ್ಥಿ, ಪ್ರಸ್ತುತ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ 452 ಮೊದಲ ಪ್ರಾಶಸ್ತ್ರಗಳ ಮತದಿಂದ ಜಯ ಸಾಧಿಸಿ, ದೇಶದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

Related posts

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!