26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ : ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸೆ.8 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಮುಖ್ಯೋಪಾಧ್ಯಾಯ ಕೆ.ಸುರೇಶ್ ರವರು ಡಾ..ಸರ್ವಪಲ್ಲಿ ರಾಧಾಕೃಷ್ಣರವರ ಬಗ್ಗೆ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.


10ನೇ ತರಗತಿಯ ವಿದ್ಯಾರ್ಥಿನಿಯರು ಪ್ರಾರ್ಥನೆ ಮಾಡಿದರು ವಿದ್ಯಾರ್ಥಿಗಳಾದ ಫಾತಿಮತ್ ಶೈಮಾ ಶಿಕ್ಷಕರಿಗೆ ಸ್ಮರಣಿಕೆ ಪಟ್ಟಿಯನ್ನು ವಾಚಿಸಿದರು ರಕ್ಷಿತಾ ಸ್ವಾಗತಿಸಿದರು. ನವ್ಯಶ್ರೀ ಧನ್ಯವಾದ ಸಮರ್ಪಿಸಿದರು. ನಿಶಿತ್ ಕಾರ್ಯಕ್ರಮ ನಿರೂಪಿಸಿದರು.

Related posts

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಹಾಗೂ ಇಂಟರ್ನೆಟ್ ಕ್ಲಬ್ ಆಶ್ರಯದಲ್ಲಿ ಶುಗರ್ ಹಾಗೂ ಬಿಪಿ ತಪಾಸಣೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya
error: Content is protected !!