28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ (ಎಂಡೋಸಲ್ಫಾನ್ ಸಂತ್ರಸ್ತರಿಗೆ) ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಯಾಂಪಸ್, ಉಜಿರೆ, ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ.) ನ ಸೇವಾ ಯೋಜನೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ದ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆಯು ಸೆ.9 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಪ್ರಸಾದ್‌ ಶೆಟ್ಟಿ ಏಣಿಂಜೆ ಭಾಗವಹಿಸಿದ್ದರು. ಶ್ರೀ ಗಣೇಶ ಸೇವಾ ಟ್ರಸ್ಟ್ ನ ಅಧ್ಯಕ್ಷ ಮಹಾಬಲ ಮಾರ್ಲ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಆಡಳಿತದಾರ ಡಾ. ವಸಂತ್ ಕುಮಾರ್ ಶೆಟ್ಟಿ, ಎಂಡೋಸಲ್ಫಾನ್ ಕಾರ್ಯಕ್ರಮದ ದ.ಕ. ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಜಸಿಂತಾ ಡಿ’ಸೋಜ, ಶ್ರೀ ಗಣೇಶ ಸೇವಾ ಟ್ರಸ್ಟ್ ನ ಸಲಹಾ ಸಮಿತಿ ಸದಸ್ಯ ಶ್ಯಾಮ್ ಪ್ರಕಾಶ್, ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ರೋಶನ್ ಪ್ರೇಮರಾಜ್ ಸಿಕ್ವೆರಾ, ಪ್ರಮೋದ್ ಆ‌ರ್ ನಾಯಕ್ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!