27.7 C
ಪುತ್ತೂರು, ಬೆಳ್ತಂಗಡಿ
September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

ಧರ್ಮಸ್ಥಳದ ಷಡ್ಯಂತರದ ಬಗ್ಗೆ ಸೆ. 08 ರಂದು ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಸೂಕ್ತವಾದ ಕಾನೂನು ಕ್ರಮ ಕೈಗೊಂಡು ಧರ್ಮಸ್ಥಳ ಕ್ಷೇತ್ರದ ಮೇಲೆ ಆಗುತ್ತಿರುವ ಷಡ್ಯಂತ್ರದ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಬೇಕಾಗಿ ವಿನಂತಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿಧಾನಪರಿಷತ್ ಪ್ರತಿಪಕ್ಷದ ನಾಯಕರದ ಛಲವಾದಿ.ಟಿ. ನಾರಾಯಣಸ್ವಾಮಿ, ವಿಧಾನಸಭಾ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಸಂಸದರು ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!