26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಸೆ. 7 ರಂದು ಸಚಿನ್ ಇಂಚರ ಇವರ ಅಧ್ಯಕ್ಷತೆಯಲ್ಲಿ 171ನೇ ವರ್ಷದ ಗುರು ಜಯಂತಿಯನ್ನು ಆಚರಣೆ ಮಾಡಲಾಯಿತು.

ಬೆಳಗ್ಗೆ ಗುರುಪೂಜೆಯ ಬಳಿಕ ಭಜನಾ ಕಾರ್ಯ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್. ಎನ್. ಡಿ. ಪಿ. ಉಪಾಧ್ಯಕ್ಷ ಸಚಿನ್ ಇಂಚರ, ಸ್ಥಾಪಕ ಅಧ್ಯಕ್ಷ ರಾಜನ್ ಪೋಸೊಳಿಕೆ, ಕಾರ್ಯದರ್ಶಿ ಸ್ಮಿತೇಶ್ ಎನ್, ಮಾಜಿ ಅಧ್ಯಕ್ಷರು ಬಾಲಕೃಷ್ಣ, ಹಿರಿಯ ಸದಸ್ಯರಾದ ಸೋಮನಾಥ್ , ಶಶಿಧರ್ , ಸತೀಶ್, ಅರುಣ್, ಮೋಹನ್, ರಾಜೀವ್, ಮಹಿಳಾ ಸದಸ್ಯರಾದ ಶ್ರೀಮತಿ ಉಷ, ಶ್ರೀಮತಿ ಪುಷ್ಪ, ಹಾಗೂ ಸಂಘದ ಇನ್ನಿತರ ಮಹನೀಯರು ಸದಸ್ಯರು, ಮಕ್ಕಳು, ಇನ್ನಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!