September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

ಬೆಳ್ತಂಗಡಿ: ಕರವಾಳಿ ಜಿಲ್ಲೆಗಳ ಜೀವಾನಾಧರವಾಗಿರುವ ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿದ್ದು ರೈತರ ಬೆಳೆ ನಾಶವಾಗುತ್ತಿದ್ದು ಸೂಕ್ತ ಪರಿಹಾರ ಒದಗಿಸಬೇಕೆಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ಯಾಕ್ಸ್ ಅಧ್ಯಕ್ಷ ಅಬ್ದುಲ್ ರಝಾಕ್ ಸಿಎಂಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಬೆಳೆ ಅಡಿಕೆಯಾಗಿದ್ದು ಇಲ್ಲಿನ ರೈತರ ಪ್ರಮುಖ ಜೀವಾನಾಧರವೇ ಅಡಿಕೆ ಕೃಷಿಯಾಗಿದೆ. ಆದರೆ ಈ ವರ್ಷ ವಾಡಿಕೆಕ್ಕಿಂತ ಹೆಚ್ಚು ಮಳೆ ಸುರಿದು ಮಳೆ ಅಡಿಕೆ ಪಸಲು ಕೊಳೆ ರೋಗದಿಂದ ಶೇಕಡವಾರು ೭೦% ಅಡಿಕೆ ಬೆಳೆ ನಾಶವಾಗಿರುತ್ತದೆ. ಸದ್ರಿ ಅಡಿಕೆ ಬೆಳೆಯನ್ನು ನಂಬಿ ಜೀವನ ಸಾಗಿಸುವ ರೈತರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿAದ ಸಾಲ ಪಡೆದು ಕೃಷಿಗಳನ್ನು ಮಾಡಿರುವ ರೈತರು ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿ ಬಹಳಷ್ಟು ನಷ್ಟವನ್ನು ಹೊಂದಿದ್ದಾರೆ. ಆದುದರಿಂದ ರೈತರಿಗೆ ಕೊಳೆ ರೋಗದ ಬಗ್ಗೆ ಎಕ್ರೆಗೆ ಕನಿಷ್ಠ 4 ಲಕ್ಷ ರೂ. ಸರಕಾರ ಪರಿಹಾರವನ್ನು ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!