September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

ನೆರಿಯ: ಇಲ್ಲಿಯ ಕೋಲೋಡಿ ನಿವಾಸಿ ಜಯಂತ್ (೨೮ವ) ಅನಾರೋಗ್ಯದಿಂದ ಸೆ.10 ರಂದು ನಿಧನ ಹೊಂದಿದರು.


ಕಳೆದ ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರುರಾಗಿ ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.


ಮೃತರು ಪತ್ನಿ ಮೀನಾಕ್ಷಿ ಮತ್ತು ಮಕ್ಕಳು, ತಂದೆ ಮಂಜುನಾಥ್, ತಾಯಿ ಸುಶೀಲ, ಸಹೋದರಿ ಗ್ರಾಮ ಪಂಚಾಯತ್ ಸದಸ್ಯೆ ಸುಮಂಗಲ ಅವರನ್ನು ಅಗಲಿದ್ದಾರೆ.

Related posts

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya
error: Content is protected !!