September 6, 2026
Uncategorized

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

ಶಿಶಿಲ ದೇವಾಲಯದ ಮಹಾಸಭೆಯು ಹಾಗೂ ಸಮಿತಿ ರಚನೆಯು ಶಿಶಿಲ ದೇವಾಲಯದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಶಿಶಿಲ ಸೂರಜ್ ನೆಲ್ಲಿತ್ತಾಯರನ್ನು ಸಭೆಯು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಇವರು ಶಿಶಿಲ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ , ಗ್ರಾಮ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya
error: Content is protected !!