September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ನಡ : ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ನಡೆದ ಬಾಲಕಿಯರ 17 ರ ವಯೋಮಾನದ ಖೋ-ಖೋ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ನಡ ಬಾಲಕಿಯರ ತಂಡ ವಲಯ ಮಟ್ಟದಲ್ಲಿ ಪ್ರಥಮ‌ ಸ್ಥಾನ ಪಡೆದುಕೊಂಡಿದೆ.

ಅತ್ಯುತ್ತಮ ಆಟವಾಡಿದ ಶಾಲೆಯ ಹತ್ತನೇ ತರಗತಿಯ ತಂಡದ ನಾಯಕಿ ಲಾವಣ್ಯ, ಭಾಗ್ಯಶ್ರೀ ಮತ್ತು ಸುಚಿತ್ರಾ ಮೂವರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  50ನೇ ವಾರ್ಷಿಕ ಮಹಾಸಭೆ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಕೊಕ್ಕಡ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಆಚರಣೆ: ಧನಸಹಾಯ ವಿತರಣೆ

Suddi Udaya
error: Content is protected !!