March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

ಬೆಳ್ತಂಗಡಿ: ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ‌ಸಿ ಬ್ಯಾಂಕಿನ ಸಭಾಭವನದಲ್ಲಿ ಸೆ‌ 10 ರಂದು ನಡೆಯಿತು.

ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ,ಕುಶಾಲಪ್ಪ ಗೌಡ,ಜಯರಾಮ್ ರೈ,ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಹಾಲು ಉತ್ಪಾದಕರ ಸಂಘದ ಜಿಲ್ಲಾ ನಿರ್ದೇಶಕ ಪ್ರಭಾಕರ್ ಆರಂಬೋಡಿ , ಪ್ಯಾಕ್ಸ್ ,ಮಿಲ್ಕ್ ಸೊಸೈಟಿ, ಸೌಹಾರ್ದ ಸಹಕಾರಿ ಅಧ್ಯಕ್ಷರು,ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳು ಭಾಗವಹಿಸಿದರು.

Related posts

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya
error: Content is protected !!