ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ.ಕೆ.ವಸಂತ ಬಂಗೇರರ ಮುಂದಾಳತ್ವದಲ್ಲಿ ಆರಂಭಗೊಂಡ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ನೀಡಿದ ತಾಲೂಕಿನ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ.

ಈಗಾಗಲೇ ಕಾಲೇಜಿನಲ್ಲಿ ಡಿಸಿಎ, ಕಂಪ್ಯೂಟರ್ ಕೋರ್ಸ್ ಹಾಗೂ ಬ್ಯೂಟಿಷಿಯನ್ ಕೋರ್ಸ್ ಗಳನ್ನು ತೆರೆಯುತ್ತಿದೆ.ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಆ್ಯಂಡ್ ಅಂಕೌಟ್ಸ್ ಸಹಿತ ವಿವಿಧ ಮಾದರಿಯ ಉತ್ತಮ ಕೋರ್ಸ್ಗಳನ್ನು ಪ್ರಾರಂಭಿಸುತ್ತಿದೆ. ವಿದ್ಯಾರ್ಥಿಗಳಿಗೆ ಹಾಗೂ ಇತರ ಎಲ್ಲಾ ವಯೋಮಾನದವರಿಗೆ ಅವಕಾಶ ಕಲ್ಪಿಸಿದ್ದು ಮೂರರಿಂದ ಆರು ತಿಂಗಳಿನ ತರಬೇತಿ ಲಭ್ಯವಿದ್ದು ದಾಖಲಾತಿ ಆರಂಭಗೊಂಡಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಅಥವಾ 9972514759 / 9845627042 / 9480791134 ಈ ಮೊಬೈಲ್ ನಂಬರ್ ಸಂರ್ಪಕಿಸಬಹುದು ಎಂದು ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್ ತಿಳಿಸಿದ್ದಾರೆ.

Related posts

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya
error: Content is protected !!