ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಡಂತ್ಯಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ. 11ರಂದು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಅಧ್ಯಕ್ಷೆ ರೂಪ ಎ.ಎಸ್. ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಂಚಾಯತ್ ರಾಜ್ ಮಡಂತ್ಯಾರು ಪಶು ಚಿಕಿತ್ಸಾಲಯದ ಹಿರಿಯ ವೈದ್ಯ ವಿನಯ್ ಕುಮಾರ್ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.

ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕುಕ್ಕಳ, ಸದಸ್ಯರಾದ ಸಂಗೀತಾ ಶೆಟ್ಟಿ, ಕಿಶೋರ್ ಕುಮಾರ್ ಶೆಟ್ಟಿ, ವಿಶ್ವನಾಥ್ ಪೂಜಾರಿ, ಅಗ್ನೇಸ್ ಮೋನಿಸ್, ಮೋಹಿನಿ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಸುವರ್ಣ, ಹನೀಫ್, ಸಾರ ಸನಫ್ ಯು.ವೈ, ಪಾರ್ವತಿ, ಶಶಿಪ್ರಭಾ, ರಾಜೀವ ಹಾಗೂ ಶೀಲಾವತಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರು, ಕೃಷಿ ಮತ್ತು ಪಶು ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸದಸ್ಯ ಶೈಲೇಶ್ ಪಿ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ವರದಿ ವಾಚಿಸಿದರು.

Related posts

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮೀಲಾದ್ ಆಚರಣಾ ಸ್ವಾಗತ ಸಮಿತಿ ರಚನೆ

Suddi Udaya

ಶಾಸಕ ಹರೀಶ್ ಪೂಂಜರವರಿಂದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನೆ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!