September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

ಶಿರ್ಲಾಲು:ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯಲ್ಲಿ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ್ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಸಿಇಓ ಅಮ್ಮಾಜಿ ಕೋಟ್ಯಾನ್ ಹಾಗೂ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya
error: Content is protected !!