September 6, 2026
Uncategorized

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಮನೋಜ್ ಶಾಂತಿ ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ , ನಿರ್ದೇಶಕರುಗಳಾದ ರಮಾನಾಥ್ ಸನಿಲ್, ದಿವಾಕರ್ ಬಿಪಿ, ಗೋಪಾಲ್ ಎಮ್, ಶ್ರೀಮತಿ ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ವಾಮನ್ ಕೆ ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..

Related posts

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!