September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನವನ್ನು ಹರ್ಷೋದ್ಗಾರದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಶಿಕ್ಷಕರಿಗೆ ಗೌರವ ಸಲ್ಲಿಸಿದರು.

ಶಿಕ್ಷಕರ ದಿನದ ಅಂಗವಾಗಿ ವಿದ್ಯಾರ್ಥಿಗಳಿಂದ ಕ್ರೀಡಾ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡು ದಿನವನ್ನು ಸ್ಮರಣೀಯವಾಗಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಸಂಯೋಜಕರು, ಭೋಧಕ ಹಾಗೂ ಭೋಧಕೇತರ ವೃಂದದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕರ ಸೇವೆ ಹಾಗೂ ತ್ಯಾಗವನ್ನು ಸ್ಮರಿಸಿ ದಿನವನ್ನು ಹರ್ಷಭರಿತವಾಗಿ ಆಚರಿಸಲಾಯಿತು.

Related posts

ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳ ಜಂಟಿ ವೀಕ್ಷಣೆ

Suddi Udaya

ಆ.29-31: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya
error: Content is protected !!