September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್,ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ದ ಲೋಬೊ ಮೋಟಾರ್ ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್ ನಲ್ಲಿರುವ ಲೋಬೊ ಮೋಟಾರ್ಸ್ ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಟಿ.ವಿ.ಎಸ್ ಮೋಟಾರ್‌ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕರಾದ ಆರ್. ಲೋಬೋ ತಿಳಿಸಿದ್ದಾರೆ.

ಜಿಎಸ್ಟಿ ಹಾಗೂ ಬೆಲೆ ಕಡಿತದ ಸದುಪಯೋಗವನ್ನು ಈ ಹಬ್ಬಗಳೊಂದಿಗೆ ಲೋಬೋ ಟಿವಿಎಸ್ ನಲ್ಲಿ ಆಚರಿಸಿ. ಬೇಗ ವಾಹನ ಬುಕ್ಕಿಂಗ್ ಮಾಡಿ ರೂ 10 ರಿಂದ 15 ಸಾವಿರದವರೆಗೆ ಉಳಿಸಬಹುದು. ಅತೀ ಕಡಿಮೆ ಬಡ್ಡಿ ದರದಲ್ಲಿ ಆಯ್ದ ವಾಹನಗಳಿಗೆ ಸಾಲ ಸೌಲಭ್ಯ, ಖಾಸಗಿ ಮತ್ತು ಸರಕಾರಿ ನೌಕರ ಮಹಿಳೆಯರಿಗೆ ವಿಶೇಷ ರಿಯಾಯಿತಿ ಲಭ್ಯ ವಿದೆ. 3999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು.ವಿಶೇಷವಾಗಿ ಗ್ರಾಹಕರ ಅನುಕೂಲಕ್ಕಾಗಿ ಹಬ್ಬದ ಸಂದರ್ಭ ಆದಿತ್ಯವಾರವೂ ಲೋಬೋ ಶೋರೂಮ್ ಮಧ್ಯಾಹ್ನ ಗಂಟೆ 2 ರ ವರೆಗೆ ತೆರೆದಿರುತ್ತದೆ.ಗ್ರಾಹಕರು ಇದರ ಸದುಪಯೋಗ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶೋರೂಂನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related posts

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಪುತ್ತಿಲ ಕಲಾಯ ಗುತ್ತುವಿನಲ್ಲಿ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ ಮತ್ತು ಪುಸ್ತಕ ಪ್ರಸ್ತುತಿ ಹಾಗೂ ಸಾವಿರದ ಸಾಧಕರು ಕಾರ್ಯಕ್ರಮ

Suddi Udaya

ಬಾರ್ಯ ಶ್ರೀ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!