29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

ಇಂದಬೆಟ್ಟು: ಇಲ್ಲಿಯ ದೇವನಾರಿ ನಿವಾಸಿ ರಝಾಕ್(45ವ) ರವರು ಅಸೌಖ್ಯದಿಂದ ಸೆ. 10ರಂದು ನಿಧನರಾಗಿದ್ದಾರೆ.

ಇವರು ಹಲವು ವರ್ಷಗಳಿಂದ ಪೈಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya
error: Content is protected !!