32.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ: ಅಳದಂಗಡಿ ಸರಕಾರಿ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ

ವೇಣೂರು: ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ನಡೆಯಿತು. ಇದರಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ಬಾಲಕರು ಹಾಗೂ ಬಾಲಕಿಯರು ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದು ಶೈಲೇಶ್, ಮನ್ವಿತ್, ಸಾತ್ವಿಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಶ್ರವಂತ್ ಬೆಸ್ಟ್ ಚೇಸರ್ ಆಗಿ, ಭವಿಷ್ಯ ಬೆಸ್ಟ್ ಆಲ್ ರೌಂಡರ್ ಆಗಿ ಆಯ್ಕೆ ಆಗಿರುತ್ತಾರೆ. ವಿಜೇತ ತಂಡಕ್ಕೆ ಶಾಲಾ ಮುಖ್ಯ ಶಿಕ್ಷಕರಾದ ಶಾಂತಿ ಮರಿಯ ಸಲ್ದಾನ, ದೈಹಿಕ ಶಿಕ್ಷಣ ಶಿಕ್ಷಕರಾದ ಶೇಖರ ಎನ್, ಶಾಲಾ ಶಿಕ್ಷಕ ವೃಂದ, ಎಸ್. ಡಿ. ಎಂ. ಸಿ ಕಾರ್ಯಾಧ್ಯಕ್ಷರಾದ ಸದಾಶಿವ ಪೂಜಾರಿ, ಸದಸ್ಯರಾದ ಸುರೇಶ್, ಶೇಖರ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ನಾಯಕ ಮನೋಹರ್, ಹಳೆ ವಿದ್ಯಾರ್ಥಿ ಅಭಿಷೇಕ್ ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya
error: Content is protected !!