23.5 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕವರದಿ

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ತುಳಸಿ ಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.ಪೂಜ್ಯ ಪೇಜಾವರ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಫಲ ಮಂತ್ರಾಕ್ಷತೆಯೊAದಿಗೆ ಪ್ರಸಾದ ನೀಡಿ ಆಶೀರ್ವದಿಸಿದರು.

ಮಠದ ವತಿಯಿಂದ ಶಾಲು ಹೊದಿಸಿ, ಗೌರವಿಸಿದರು.ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರಿಗೂ ಸ್ವಾಮೀಜಿಯವರು ಪ್ರಸಾದ ನೀಡಿ ಆಶೀರ್ವದಿಸಿದರು. ಬಳಿಕ ಸ್ವಾಮೀಜಿ ದೇವರದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿ ಉಡುಪಿಗೆ ಪ್ರಯಾಣಿಸಿದರು.

Related posts

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya
error: Content is protected !!