July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

ಶಿಬಾಜೆ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆಯು ಶಿಬಾಜೆ ಯಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ ಎಚ್ ಮುಹಮ್ಮದ್ ಕಲಂದರ್ ಶಾ , ಕೊಕ್ಕಡ ಶಿಬಾಜೆ ಗ್ರಾಮ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್, ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾರಾಯಣ ಗೌಡ, ಮಹಿಳಾ ಘಟಕದ ಪ್ರದಾನ ಕಾರ್ಯದರ್ಶಿ ವಿಜಯಲಕ್ಷಿ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!