ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

ಬೆಳ್ತಂಗಡಿ : ಸ.ಪ್ರ.ದ ಕಾಲೇಜು, ಬೆಳ್ತಂಗಡಿಯಲ್ಲಿ ಮಾನವಿಕ ಸಂಘವನ್ನು ಡಾ.ಶರತ್ ಕುಮಾರ್ ಟಿ.ಕೆ., ನಿವ್ರತ್ತ ಪ್ರಾಂಶುಪಾಲರು, ಸ.ಪ್ರ.ದ ಕಾಲೇಜು ಪುಂಜಾಲಕಟ್ಟೆ, ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಜ್ಞಾನವನ್ನು ಜಾಣ್ಮೆಯಿಂದ ಬಳಸಿಕೊಂಡಾಗ ಅವಕಾಶಗಳು ನಿಮ್ಮದಾಗುತ್ತವೆ. ಶ್ರದ್ಧೆ, ಬದ್ಧತೆಯಿಂದ ಜೀವನದಲ್ಲಿ ಮುನ್ನುಗ್ಗಿದಾಗ ಯಶಸ್ಸು ತನ್ನಿಂದ ತಾನೆ ಬರುತ್ತದೆ. ಜೀವನದಲ್ಲಿ ತಿಳಿಯುವ ಕುತೂಹಲ, ಕೌತುಕ ಕಲಿಕೆಗೆ ಹಾಗೂ ಯಶಸ್ಸಿಗೆ ಪೂರಕ ಎಂದರು.

ಪ್ರೊ.ಮಾರುತಿ ಜಿ ಕ್ರಿಯಾ ಯೋಜನೆ ಬಗ್ಗೆ ಮಾತನಾಡಿದರು. ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಮಾನವಿಕ ಸಂಘದ ಸಂಚಾಲಕರು ಪ್ರಾಸ್ತಾವಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಕುಶಾಲಪ್ಪ ಎಸ್, ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಪ್ರೊ.ಪದ್ಮನಾಭ ಕೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ರಾಧಾಕೃಷ್ಣ ಹೆಚ್.ಬಿ, ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ರವಿ ಎಂ.ಎನ್, ಪ್ರೊ.ಸುರೇಶ್ ಡಿ, ಉಪಸ್ಥಿತರಿದ್ದರು.

ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಪ್ರೊ.ಕವಿತ, ಸ್ವಾಗತಿಸಿದರು. ಪ್ರೊ.ಸುಧಾರಾಣಿ ಎನ್. ವಂದಿಸಿದರು. ಕು.ಶ್ರುತ ಬಳಗ ತ್ರತೀಯ ಬಿ.ಎ ಪ್ರಾರ್ಥಿಸಿದರು. ಕು.ನಸೀಬಾ, ಕಾವ್ಯಶ್ರೀ ನಿರೂಪಿಸಿದರು.

Related posts

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya
error: Content is protected !!