September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

ಬೆಳ್ತಂಗಡಿ:ಇತ್ತೀಚೆಗೆ ಕಳಸದಲ್ಲಿ ನಡೆದ ರಾಜ್ಯ ಮಟ್ಟದ ಓಪನ್ ಸೋಲೋ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.ಜೊತೆಗೆ ಗ್ರೂಪ್ ವಿಭಾಗದಲ್ಲೂ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದ್ದಾರೆ.

ಜೆಸಿಐ ಮಡಂತ್ಯಾರ್ ಸಪ್ತಾಹದ ರಾಜ್ಯ ಮಟ್ಟದ ಸಾರ್ವಜನಿಕ ವಿಭಾಗ ಡುಯೆಟ್ ಡಾನ್ಸ್ ಸ್ಪರ್ದೆದಲ್ಲಿ ರಿತ್ವಿಕ್ ಕೆ. ಪಿ ಹಾಗೂ ತ್ರಿಷಾ ಇವರು ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ವಿಜೇತರಾಗಿದ್ದಾರೆ. ಹಾಗೂ ಗ್ರೂಪ್ ವಿಭಾಗ ದಲ್ಲಿ ಇವರ ತಂಡ ಕಳಸ, ಕಲ್ಮಕ್ಕಿ, ಚಾರ್ಮಾಡಿ, ಕನ್ಯಾಡಿ, ಜೆಸಿಐ ಮಡಂತ್ಯಾರ್. ಇಷ್ಟು ಕಡೆಗಳಲ್ಲೂ. ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ ಇವರು ಬೆಳ್ತಂಗಡಿ ಯ ಪ್ರಶಾಂತ್ ಕೆ. ಹಾಗೂ ವಿದ್ಯಾ ದಂಪತಿಗಳ ಪ್ರಥಮ ಪುತ್ರ ಹಾಗೂ ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡಮೆ ಸದಸ್ಯ,ವಿದ್ವತ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya
error: Content is protected !!