September 6, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ ರೂವಾರಿಗಳ ಬಗ್ಗೆ ಬಂಟ್ವಾಳದ ಪ್ರದೀಪ್ ಮಹತ್ವದ ಸಾಕ್ಷ ಹೇಳಿಕೆ ನೀಡಿರುತ್ತಾರೆ.

ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಸಿದಂತೆ ಸೆ.12 ರಂದು ಸಂಜೆ 3:30 ರಿಂದ 5:30 ರ ವರಗೆ ಸುಧೀರ್ಘ BNSS 183 ಹೇಳಿಕೆ ನೀಡಿದ ಬಂಟ್ವಾಳ ತಾಲೂಕಿನ ಬಂಡಾರಿಬೆಟ್ಟು ನಿವಾಸಿ ಪ್ರದೀಪ್ ಕುಲಾಲ್ ಯಾನೆ ಪ್ರದೀಪ್ ಕೋಟ್ಯಾನ್ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟ ಬಳಿಕ ಹೇಳಿಕೆಯ ಪ್ರತಿಗೆ ಸಹಿ ಹಾಕಿ ಅದನ್ನು ಮುಚ್ಚಿದ ಲಕೋಟೆಯಲ್ಲಿ ಭದ್ರವಾಗಿಡಲಿರುವ ಕೋರ್ಟ್ ಹೇಳಿಕೆ ಬಳಿಕ ಎಸ್.ಐ.ಟಿ ಅಧಿಕಾರಿಗಳ ಜೊತೆ ವಾಪಸ್ ಕಚೇರಿಗೆ ತೆರಳಿದ್ದಾರೆ.

Related posts

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ಬಿಡದಿ ಟೌನ್‌ಶಿಪ್‌ಗಾಗಿ ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ- ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!