July 23, 2026
ನಿಧನವರದಿ

ಬೆಳಾಲು: ಓಡಿಪ್ರೊಟ್ಟು ನಿವಾಸಿ ಉಮಾನಾಥ ಕೋಟ್ಯಾನ್ ನಿಧನ

ಬೆಳಾಲು: ಇಲ್ಲಿಯ ಓಡಿಪ್ರೊಟ್ಟು ನಿವಾಸಿ ಎಲ್ಯಣ್ಣ ಪೂಜಾರಿ ಅವರ ಮಗ ಉಮಾನಾಥ ಕೋಟ್ಯಾನ್( 46ವ ) ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಬೆಳಾಲು ಯುವ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಬೆಳ್ತಂಗಡಿ ಘಟಕದ ಸಲಹೆಗಾರರಾಗಿದ್ದು, ಬೆಳಾಲು ಶ್ರೀ ನಾರಾಯಣ ಗುರು ಸಮಿತಿ, ಯುವ ಬಿಲ್ಲವ ವೇದಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ವೀಣಾ, ಪುತ್ರಿ, ತಂದೆ, ತಾಯಿ, ಸಹೋದರರು, ಸಹೋದರಿಯರನ್ನು ಅಗಲಿದ್ದಾರೆ.

Related posts

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya
error: Content is protected !!