25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಬುರುಡೆ ತಂದ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು. ಈತನ ಜಾಮೀನು ಅರ್ಜಿ ಬೆಳ್ತಂಗಡಿ ಕೋರ್ಟ್ ನಲ್ಲಿ ಸೆ.12 ರಂದು ವಿಚಾರಣೆಗೆ ಬಂದಿದ್ದು. ಈ ನಡುವೆ ಎಸ್.ಐ.ಟಿ ಪೊಲೀಸರು ಜಾಮೀನು ನೀಡದಂತೆ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.

ಇಂದು ವಾದ ವಿವಾದ ನಡೆಸಿದ ಸರಕಾರಿ ವಕೀಲರು ಮತ್ತು ಚಿನ್ನಯ್ಯ ಪರ ಉಚಿತ ಕಾನೂನು ಸೇವಗಳ ಪ್ರಾಧಿಕಾರದ ವಕೀಲರು.ಸದ್ಯ ಪ್ರಕರಣದ ಜಾಮೀನು ಅರ್ಜಿಯ ಅದೇಶವನ್ನು ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಹೆಚ್ ಮುಂದಿನ ಸೆ.16 ಕ್ಕೆ ಕಾಯ್ದಿರಿಸಿದ್ದಾರೆ.

Related posts

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya
error: Content is protected !!