23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ರಾಮನಗರ ಜಿಲ್ಲೆಯ ಮಾಗಡಿ ನಗರ “ನಮ್ಮ ಕರ್ನಾಟಕ ನವನಿರ್ಮಾಣ ವೇದಿಕೆ”ಯ ನೇತೃತ್ವದಲ್ಲಿ ನೂರು ವಾಹನಗಳಲ್ಲಿ 5೦೦ ಮಂದಿ ಸೆ.11ರಂದು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು.

ಧರ್ಮಸ್ಥಳದ ಬಗ್ಗೆ ಆದ ಅಪಪ್ರಚಾರ ಮತ್ತು ವದಂತಿಯನ್ನು ಖಂಡಿಸಿ, ಕ್ಷೇತ್ರದ ಪಾವಿತ್ರ್ಯ ರಕ್ಷಣೆಗೆ ತಾವೆಲ್ಲರೂ ಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಪೂಜ್ಯ ಹೆಗ್ಗಡೆಯವರನ್ನು ಗೌರವಿಸಿ ಅವರ ಆಶೀರ್ವಾದ ಪಡೆದರು. ಬಳಿಕ ದೇವರದರ್ಶನ ಮಾಡಿ, ಪ್ರಸಾದ ಸ್ವೀಕರಿಸಿ, ಊರಿಗೆ ಮರಳಿದರು.

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya
error: Content is protected !!