37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

ಬೆಳ್ತಂಗಡಿ: ಜಾರ್ಜ್ ಕೆ.ಡಿ. ಎಎಸ್‌ಐ, ಮಂ. ಉತ್ತರ ಪೊಲೀಸ್ ಠಾಣೆ ಇವರು ಮಹಿಳಾ ಪೊಲೀಸ್ ಠಾಣಾ ಅಕ್ರ 128/2023 ಕಲಂ 363, 376(2)(ಎನ್), 376(3), 506 ಐಪಿಸಿ & ಕಲಂ 6 ಪೋಕ್ಸೊ ಕಾಯ್ದೆ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ಕರ್ತವ್ಯವನ್ನು ನಿರ್ವಹಿಸಿದ್ದು, ಪ್ರಕರಣದಲ್ಲಿ ಅಭಿಯೋಜನೆಗೆ ಪೂರಕವಾಗುವ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯದಲ್ಲಿ ಆರೋಪಿಗೆ ಕಠಿಣ ಶಿಕ್ಷೆ ಆಗುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದು, ಇವರು ತೋರಿದ ಪರಿಶ್ರಮ, ಕಾರ್ಯತತ್ಪರತೆ ಹಾಗೂ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ನಿರ್ವಹಿಸಿದ ಕಾರ್ಯವನ್ನು ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ರವರು ಶ್ಲಾಘಿಸಿ ಪ್ರಶಾಂಸನಾ ಪತ್ರವನ್ನು ನೀಡಿದ್ದಾರೆ.

ಇವರು ಮೂಲತಃ ಕಳೆಂಜದವರಾಗಿದ್ದು, ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘ ವು ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

Related posts

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!