24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

ಗುರುವಾಯನಕೆರೆ: ಸೆ.12ರಂದು ನಡೆದ ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ಇತ್ತೀಚಿಗೆ ಸೇವಾ ನಿವೃತ್ತಿ ಹೊಂದಿದ ಗ್ರಾಮದ ಆಶಾ ಕಾರ್ಯಕತೆ೯ಯರಾದ ಶ್ರೀಮತಿ ದೇವಕಿ ಭಟ್, ಶ್ರೀಮತಿ ಜಲಜಾಕ್ಷಿ , ಶ್ರೀಮತಿ ಗೀತಾ ರಾವ್, ಶ್ರೀಮತಿ ಲಕ್ಷ್ಮೀ, ಇವರನ್ನು ಕುವೆಟ್ಟು ಗ್ರಾಮ ಪಂಚಾಯತ್ ಪರವಾಗಿ ಗೌರವಿಸಲಾಯಿತು.

Related posts

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya
error: Content is protected !!