24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

ಕಕ್ಕಿಂಜೆ : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮವು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಖಾ ವ್ಯವಸ್ಥಾಪಕ ವಿವೇಕ್ ಸಂಪತ್ ಆರಿಗ ವಹಿಸಿದರು.

ಮುಖ್ಯ ಅತಿಥಿಗಳಾಗಿ ನವೋದಯ ಸ್ವಸಹಾಯ ಗುಂಪುಗಳ ಜಿಲ್ಲಾ ಮೇಲ್ವಿಚಾರಕರಾದ ರಂಜಿತ್ ಕುಮಾರ್, ತಾಲೂಕು ಮೇಲ್ವಿಚಾರಕ ಸ್ಟಾನಿ ಪಿಂಟೋ , ಮೇಲ್ವಿಚಾರಕ ಉಮೇಶ್ ಆಚಾರ್ಯ ಭಾಗವಹಿಸಿದರು.

ಸಿಬ್ಬಂದಿ ದುಗ್ಗಪ್ಪ ಗೌಡ ರವರು ಕಾರ್ಯಕ್ರಮ ನಿರ್ವಹಿಸಿದರು. ತುಕಾರಾಮ ಧನ್ಯವಾದವಿತ್ತರು. ರಾಜ ಸಹಕರಿಸಿದರು.

Related posts

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya
error: Content is protected !!