ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ತನಿಖೆ ಮುಂದುವರೆದಿದ್ದು, ಸೆ.12ರಂದು ವಿಚಾರಣೆಗೆ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ. ಆಗಮಿಸಿದ್ದಾರೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಪ್ರದೀಪ್ ಗೆ ಎಸ್.ಐ.ಟಿ ಬುಲಾವ್ ನೀಡಿದ್ದರಿಂದ ಪ್ರದೀಪ್ ಐದನೇ ದಿನದ ವಿಚಾರಣೆ ಎದುರಿಸುತ್ತಿದ್ದಾರೆ.

ಜಯಂತ್ ಟಿ 9ನೇ ಹಾಗೂ ಮಟ್ಟಣ್ಣನವರ್ 8 ನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್. ಎಸ್. ಎಲ್. ಸಿ ಪರೀಕ್ಷೆ: ಶ್ರೀ ಧ.ಮಂ. ಆಂ.ಮಾ. ಪ್ರೌಢಶಾಲಾ ವಿದ್ಯಾರ್ಥಿನಿ ಫಾತಿಮ ರಝ್ನೀನ ರಿಗೆ ಶೇ. 91.52

Suddi Udaya

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya
error: Content is protected !!