25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

ಉಜಿರೆ: ಸೋಮಂತಡ್ಕ – ದಿಡುಪೆ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರಿಗೆ ಸಂಚಾರಿಸಲು ಕಷ್ಟ ಸಾಧ್ಯವಾಗಿದೆ.

ಹಿಂದೆ ಈ ಭಾಗದ ಜನ ಹೋರಾಟದ ಮೂಲಕ ಪುನರ್ ರಚನೆ ಮಾಡಿಸಿಕೊಂದ್ದ ರಸ್ತೆಯು ಸುಮಾರು 15 ವರ್ಷಗಳ ಹಿಂದೆ ಈ ಹೋರಾಟ ನಡೆಸಲಾಗಿದ್ದು, ಬಹಳ ದೀರ್ಘ ಬಾಳಿಕೆ ಬಂದ ರಸ್ತೆ ಸ್ಥಿತಿ ಇದೀಗ ತೀರಾ ಹದಗೆಟ್ಟಿದೆ. ಅದೇ ರಸ್ತೆಯಲ್ಲಿರುವ ಮೋರಿಯೊಂದು ಎರ್ಮಾಲ್ ಪಲ್ಕೆ ಬಳಿ ಕುಸಿದುರುವ ಕಾರಣದಿಂದ ಸ್ಥಳೀಯ ಜನ ಹಾಗೂ ವಾಹನ ಸವಾರರಿಗೆ ತೊಂದರೆ ಆಗದಿರಲಿ ಎನ್ನುವ ಸದುದ್ದೇಶದಿಂದ ಬಾಳೆ ಗಿಡ ನೆಟ್ಟಿದ್ದಾರೆ.

ಈ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಮಾಡಿಸಬೇಕೆಂದು ಆಗ್ರಹಿಸಿದರು.

Related posts

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!