22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಅರಸಿನಮಕ್ಕಿ : ಇಲ್ಲಿನ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಅರಸಿನಮಕ್ಕಿಯಲ್ಲಿ ನಡೆಯಿತು.


ಮುಖ್ಯಕಾರ್ಯನಿರ್ವಹಣಾಧಿಕಾರಿ ಭವ್ಯ ರವರು 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಮುಂದಿನ ವರ್ಷದ ಅಂದಾಜು ಬಜೆಟ್ ಅನ್ನು ಮಂಡಿಸಿದರು.


ಮಹಾಸಭೆಯಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀಕರ ಭಿಡೆ, ಮಾಜಿ ಅಧ್ಯಕ್ಷ ಕಾನ ಸುಬ್ರಾಯ ಭಟ್ ರವರನ್ನು ಸನ್ಮಾನಿಸಲಾಯಿತು. ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಜೇತ್ ಶೆಟ್ಟಿಗೆ ನಗದು ಪುರಸ್ಕಾರ ನೀಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಬಿ. ಶಿವಾನಂದ ಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗಣೇಶ್ ಹೊಸ್ತೋಟ, ನಿರ್ದೇಶಕರುಗಳಾದ ಕೃಷ್ಣಪ್ಪ ಗೌಡ, ದಯಾನಂದ ಯು., ಕೆ. ರಘುರಾಜ ಹೆಬ್ಬಾರ್, ಜಯಂತಿ ಶೆಟ್ಟಿ, ಬೇಬಿ ರಾಣ್ಯ, ವೆಂಕಪ್ಪ ಶೆಟ್ಟಿಗಾರ್, ಸಿಬ್ಬಂದಿಗಳಾದ ಶಕುಂತಲಾ, ಜಯಶ್ರೀ ಉಪಸ್ಥಿತರಿದ್ದರು.
ನಿರ್ದೇಶಕರಾದ ಬಿ. ಗಿರೀಶ್ ಭಟ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!