22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ತಾಲೂಕು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲಬೈಲು, ಕಡಿರುದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ 14ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಕೊಡಿಯಾಲಬೈಲು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಘವೇಂದ್ರ ಪಟವರ್ಧನ್ ಅಧ್ಯಕ್ಷತೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲಬೈಲು, ಕಡಿರುದ್ಯಾವರ ಶಾಲಾ ವಠಾರದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ ಉದ್ಘಾಟಿಸಿ ಶುಭ ಹಾರೈಸಿದರು.


ವೇದಿಕೆಯಲ್ಲಿ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಸುಜಯ, ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೃಷ್ಣಾನಂದ, ಜಿಲ್ಲಾ ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ರವಿರಾಜ ಗೌಡ, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಎನ್ಕುಡೆ, ಸೂರಜ್ ವಳಂಬ್ರ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜನಾರ್ಧನ ಕಾನರ್ಪ ನಿರೂಪಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಫಿಲೋಮಿನ ಸಿ.ಜೆ ಸ್ವಾಗತಿಸಿ, ಸಹಶಿಕ್ಷಕಿ ಕುI ಶ್ವೇತಾ ವಿ. ಹೆಚ್. ಧನ್ಯವಾದವಿತ್ತರು.

Related posts

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya
error: Content is protected !!