September 6, 2026
Uncategorized

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

ಮಡಂತ್ಯಾರು: ಸೆ.12 ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳೋತ್ಸವ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ “ಯಕ್ಷ ನೃತ್ಯ’ದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದು ರಾಜಸ್ಥಾನದ ಜೈಪುರದಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪುಂಜಾಲಕಟ್ಟೆ ಕೆ.ಪಿ.ಎಸ್. ಪಬ್ಲಿಕ್ ಸ್ಕೂಲ್ 9ನೇ ತರಗತಿ ವಿದ್ಯಾರ್ಥಿ ಹಾಗೂ ಮಂಜುಳ ಮತ್ತು ಸತೀಶ್ ಕುಲಾಲ್ ದಂಪತಿಗಳ ಪುತ್ರಿಯಾಗಿದ್ದಾಳೆ.

Related posts

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ನಡ: ಭಾರೀ ಗಾಳಿಗೆ ಮನೆಗೆ ಮರ ಬಿದ್ದು ಹಾನಿ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya
error: Content is protected !!