22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

ಬೆಳ್ತಂಗಡಿ: ಭರತ ನಾಟ್ಯ ಕಲಾವಿದೆ, ನೃತ್ಯಗುರು ವಿದುಷಿ ವಿದ್ಯಾ ಮನೋಜ್ ರವರು ಶಾಂತಿಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಲ್ಲಡ್ಕದಲ್ಲಿ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ ಸೆ.28ರಿಂದ ಅ.2ರವರೆಗೆ ನಡೆಯಲಿರುವ 48ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶಾಂತಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಯತೀನ್ ಕುಮಾರ್ ಹಾಗೂ ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya
error: Content is protected !!