September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ಮೂಲಕ ವರ್ಗಾವಣೆಯಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ರಶ್ಮಿ ಬಿ.ಪಿ ಇವರನ್ನು ತಕ್ಷಣದ ಆದೇಶದಿಂದ ಇಂದಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆ ಗೊಳಿಸಿ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಇವರು ಇಂದಬೆಟ್ಟು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Related posts

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya
error: Content is protected !!