32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

ಕೊಕ್ಕಡ: ಇಲ್ಲಿಯ ತೋಟದ ಮೂಲೆ ನಿವಾಸಿ ಹಿರಿಯ ಬಿಜೆಪಿ ಕಾರ್ಯಕರ್ತ ಶಿವರಾಮ ಗೌಡ ಟಿ. ಎಂ.(64ವ) ರವರು ಅಸೌಖ್ಯದಿಂದ ಸೆ.12ರಂದು ನಿಧನರಾಗಿದ್ದಾರೆ.


ಇವರು ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದು, ಅತ್ಯುತ್ತಮ ಸಂಘಟಕರು, ಗೌಡರ ಯಾನೆ ಒಕ್ಕಲಿಗರ ಸಂಘದ ಗ್ರಾಮ ಸಮಿತಿಯ ಮಾಜಿ ಪದಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ಭವಾನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧಮ೯ಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ವರದಿಯ ಆದೇಶ ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!