September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ತನಿಖೆ ಮುಂದುವರೆದಿದ್ದು, ಸೆ.13ರಂದು ವಿಚಾರಣೆಗೆ ಗಿರೀಶ್ ಮಟ್ಟಣ್ಣನವರ್, ಪ್ರದೀಪ್ ಆಗಮಿಸಿದ್ದಾರೆ.

ಮಟ್ಟಣ್ಣನವರ್ 9ನೇ ದಿನದ ಹಾಗೂ ಪ್ರದೀಪ್ 6ನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ.

Related posts

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!